ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರನ್ನರ್ಸ್ ಯುನಿಟಿ

ಗಂಗಾವತಿ:ಭಾನುವಾರ ನಡೆದ ಬಳ್ಳಾರಿ ಸ್ಟೀಲ್ ಸಿಟಿ ರನ್ನಿಂಗ್ ಸ್ಪರ್ಧೆಯಲ್ಲಿ ಗಂಗಾವತಿ ರನ್ನರ್ಸ್ ಯುನಿಟಿ ಅಫೀಷಿಯಲ್ ಟೀಮ್ ವತಿಯಿಂದ 56ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದು ಒಟ್ಟು 4300 ಮ್ಯಾರಾಥಾನ್ ನಲ್ಲಿ ಭಾಗಿಯಾಗಿದ್ದು ಅದರಲ್ಲಿ 14 ರಿಂದ 17 ವರ್ಷದ ವಯೋಮಿತಿಯಲ್ಲಿ, ದೇವಿಕಾ.ಎಸ್. ದ್ವಿತೀಯ ಸ್ಥಾನ ಪಡೆದುಕೊಂಡರು 35ರಿಂದ 49ರ ವಯೋಮಿತಿಯಲ್ಲಿ ರಂಗಮ್ಮ ಷಣ್ಮುಖಪ್ಪ ನವರು ತ್ರಿತಿಯ ಸ್ಥಾನ ಪಡೆದುಕೊಂಡರು. ಹಾಗೂ 18ರಿಂದ 35 ವಯೋಮಾನದ ಪುರುಷರ ವಿಭಾಗದಲ್ಲಿ ತೃತೀಯ ಪಡೆದುಕೊಂಡರು 35ರಿಂದ 49 ರ ವಯೋಮಾನದ ಪುರುಸರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಮುಖ್ಯ ತರಬೇತುದಾರ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ