ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: 9 ಜನರ ಬಂಧನ, 2 ಲಕ್ಷಕ್ಕೂ ಅಧಿಕ ಹಣ ಜಪ್ತಿ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೊತ್ತೂರು ಸಮೀಪದ ಸಾಕಮ್ಮನ ಗುಡ್ಡದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಭಾನುವಾರ ಮಧ್ಯರಾತ್ರಿ 12 ಗಂಟೆಗೆ ಅರಸೀಕೆರೆ ಠಾಣೆಯ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 2,22,290 ಹಣ ಒಂಬತ್ತು ಜನ ಆರೋಪಿಗಳನ್ನು ಹಾಗೂ ನಾಲ್ಕು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಗಿರೀಶ್ ಅವರ ನೇತೃತ್ವದಲ್ಲಿ ಪಿಎಸ್ ಐ ತಾರಸಿಂಗ್ ಮತ್ತು ಪೊಲೀಸ್ ಪೇದೆಗಳಾದ ಸೌಕತ್, ಕೃಷ್ಣ, ಧಾವಲ್, ಸಂದೇಶರ ತಂಡ ದಾಳಿ ನಡೆಸಿದ್ದು, ಈ ಸಂಬಂಧ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಗಳನ್ನು ಅರಸೀಕೆರೆ ಪೊಲೀಸ್ ಠಾಣೆಯ ಪೊಲೀಸರು ಕೈಗೊಂಡಿದ್ದಾರೆ.

ವರದಿ:ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ