ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾಳಾಗಿ ಹದಗೆಟ್ಟ ಬಗದುರಿ ಗ್ರಾಮದ ಮುಖ್ಯ ರಸ್ತೆ:ಕ್ಯಾರೇ ಎನ್ನದ ಅಧಿಕಾರಿಗಳು

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ಮುಖ್ಯರಸ್ತೆಯು ಗುಂಡಿ ಬಿದ್ದು ಹದಗೆಟ್ಟಿರುವ ಕಾರಣ ಜನ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
ಈ ರಸ್ತೆಯಿಂದ ಅನೇಕ ಜನ ರೈತರಿಗೆ ವಿದ್ಯಾರ್ಥಿಗಳಿಗೆ ಅಂಗವಿಕಲರಿಗೆ ಹಾಗೂ ವಯಸ್ಕರರಿಗೆ ತೊಂದರೆಯಾಗುತ್ತಿದೆ ಪ್ರತಿನಿತ್ಯ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಿ ಬರಲು ಮತ್ತು ಕೃಷಿ ಚಟವಟಿಕೆಗೆಂದು ಹೊಲಗಳಿಗೆ ಹೋಗುವ ರೈತರು ಹಾಗು ಬೈಕ್ ಸವಾರರು ರಸ್ತೆಯಲ್ಲಿ ಹೋಗುವುದಕ್ಕೆ ಹರಸಾಹಸ ಪಡಬೇಕಾಗಿದೆ ಅದರಲ್ಲೂ ಪ್ರತೀ ವರ್ಷ ಮಳೆಗಾಲದಲ್ಲಿ ಮಳೆ ಬಂದಾಗ ರಸ್ತೆಯು ಸಂಪೂರ್ಣ ಹದಗೆಟ್ಟಿರುತ್ತದೆ. ಈ ಸಮಸ್ಯೆಯನ್ನು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಆದಷ್ಟು ಬೇಗ ಸರಿಪಡಿಸಬೇಕು ಎಂದು ಗ್ರಾಮಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವರದಿ: ಸಂದೀಪ್ ಕುಮಾರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!