ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಳಪೆ ಕಾಮಗಾರಿ:ಕ್ಯ್ರಾಕ್ ಆದ ರಸ್ತೆಗಳು

ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಲ್ಯಾಂಡ್ ಆರ್ಮಿಯಿಂದ ಮೂರು ಸಿಸಿ ರಸ್ತೆಗಳು ಮಂಜೂರಾಗಿದ್ದು ಅದರಲ್ಲಿ ಒಂದು ರಸ್ತೆಯು ಪೂರ್ಣಗೊಂಡಿದ್ದು ಆ ರಸ್ತೆಗೆ ಮಣ್ಣು ಮಿಶ್ರಿತ ಮರಳು ಹಾಕಿದ್ದಕ್ಕಾಗಿ ಕೆಲವು ಜಾಗದಲ್ಲಿ ಕ್ರ್ಯಾಕ್ ಬಂದಿರುತ್ತದೆ ಅದಲ್ಲದೆ ಕೆಲವು ಜಾಗದಲ್ಲಿ ಸರಿಯಾದ ಪ್ರಮಾಣದಲ್ಲೂ ಕೂಡಾ ಹಾಕದೆ ಇದ್ದಿದ್ದರಿಂದ ನಾನು ಅಂದರೆ ಕರುನಾಡ ಕಂದ ಪತ್ರಿಕೆಯ ವರದಿಗಾರ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಅಧ್ಯಕ್ಷ ತಿಪ್ಪಣ್ಣ ಜಾಲಹಳ್ಳಿ ವಿಚಾರಿಸಿದಾಗ ಸೋಮಶೇಖರ್ ಎಂಬುವವರು ನಾನು ಡಿಪಾರ್ಟ್ಮೆಂಟ್ ಜೆ.ಇ ಇದ್ದೀನಿ ಎಂದು ಹೇಳಿದರು ಅದಕ್ಕೆ ನಾವು ಅವರೊಂದಿಗೆ ಫೋನಿನ ಮೂಲಕ ರಸ್ತೆಯ ಕುರಿತು ಮಾತಾಡಿದಾಗ ಹಾರಿಕೆಯ ಉತ್ತರಗಳನ್ನು ನೀಡಿ ನಾವು ಮಾಡೋದೇ ಹೀಗೆ ನೀವು ಏನು ಬೇಕಾದರೂ ಮಾಡಿಕೊಳ್ಳಿ ಎಂದು ಹೇಳಿದ್ದಾರೆ ಇದಲ್ಲದೆ ಈ ರಸ್ತೆಯಲ್ಲಿ ಹಲವು ದಿನಗಳಿಂದ ಜಲ್ಲಿ ಮತ್ತು ಮರಮ್ ಹಾಕಿ ತುಂಬಾ ದಿನಗಳಾದರೂ ಕೂಡಾ ಅದರ ಮೇಲೇನೇ ಕಾಮಗಾರಿ ಶುರು ಮಾಡಿದ್ದಾರೆ.

ವರದಿ ತಿಪ್ಪಣ್ಣ ಜಾಲಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ