ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

August 9, 2024

ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರಿಂದ ನಾಗದೇವತೆಗೆ ವಿಶೇಷ ಪೂಜೆ

ಬಸವಕಲ್ಯಾಣ: ನಾಗರ ಪಂಚಮಿ ಹಬ್ಬದ ನಿಮಿತ್ಯ ಇಂದು ಬೆಳಗ್ಗೆ ನಗರದ ಕಾಳಿ ಗಲ್ಲಿಯ ಸಮೀಪದಲ್ಲಿರುವ ನಾಗರಕಟ್ಟೆಯಲ್ಲಿ ಸ್ಥಾಪಿತವಾದ ನಾಗ ದೇವತೆಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಹಾಗೂ ಓಣಿಯ ಮಹಿಳೆಯರೆಲ್ಲರೂ ಸೇರಿ

Read More »

ಅನಿರೀಕ್ಷಿತ ಬಾಲಕಾರ್ಮಿಕ ತಪಾಸಣೆ ಕಾರ್ಯಾಚರಣೆ

ಶಿವಮೊಗ್ಗ : ಆ.06 ರಂದು ಶಿವಮೊಗ್ಗ ನಗರದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಇವರ ಸಂಯುಕ್ತಾಶ್ರಯದಲ್ಲಿ ಅನಿರೀಕ್ಷಿತ ಬಾಲಕಾರ್ಮಿಕ

Read More »

ಬಿಡುಗಡೆಯಾದ ಅನುದಾನ ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಬಳಸಿ:ಎನ್.ಹೇಮಂತ್

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನದಲ್ಲಿರುವ ವಿವಿಧ ಜನಪರ ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ಉದ್ದೇಶಿತ ಯೋಜನೆಗಳ ಅನುಷ್ಠಾನಕ್ಕಾಗಿ ಸದ್ಬಳಕೆ ಮಾಡಿಕೊಂಡು ಮುಂದಿನ ಮೂರು ದಿನಗಳೊಳಗಾಗಿ ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ

Read More »

ರೋಟರಿ ಕ್ಲಬ್ ನಿಂದ ಉಚಿತ ಪುಸ್ತಕ ವಿತರಣೆ

ಶಿವಮೊಗ್ಗ: ಹೆಚ್ಚು ಪ್ರತಿಭಾವಂತರು ಹೊರಹೊಮ್ಮಿರುವುದು ಸರಕಾರಿ ಶಾಲೆಗಳಿಂದಲೇ ಆದ್ದರಿಂದ ಸರಕಾರಿ ಶಾಲೆ, ಕಾಲೇಜು ಎಂಬ ಕೀಳರಿಮೆಯನ್ನು ಬಿಟ್ಟು ಅಧ್ಯಯನದ ಕಡೆಗೆ ಹೆಚ್ಚಿನ ಗಮನ ನೀಡಿದರೆ ಸಾಧನೆ ಮಾಡಲು ಎಲ್ಲರಿಂದಲೂ ಸಾಧ್ಯ ಎಂದು ರೋಟರಿ ಕ್ಲಬ್

Read More »

ನಾಗಲಮಡಿಕೆ ಅಂತ್ಯ ಸುಬ್ರಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ನಾಗಲಮಡಿಕೆಯಲ್ಲಿ ನೆಲಸಿರುವ ಶ್ರೀ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗಪಂಚಮಿ ಪ್ರಯುಕ್ತ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ವಿಶೇಷ ಪೂಜೆ, ನಾಗಲಿಂಗಕ್ಕೆ ಹಾಲಿನ ಅಭಿಷೇಕ ಮಾಡಿ,

Read More »

“ದಲಿತ ಕಾಲೋನಿಯಲ್ಲಿ ತುಂಬಿ ತುಳುಕುತ್ತಿರುವ ಚರಂಡಿಗಳು ಗೊತ್ತಿದ್ದರೂ ಗಮನಹರಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು”

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಹೋಬಳಿಯ ಮರಿದಾಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ತಿಪ್ಪಯ್ಯನದುರ್ಗ ಗ್ರಾಮದ ದಲಿತ ಕಾಲೋನಿಯಲ್ಲಿ ಚರಂಡಿಗಳು ಕಸ ಕಡ್ಡಿ ಗಳಿಂದ ತುಂಬಿ ಗಬ್ಬು ವಾಸನೆಯಿಂದ ಸಾಂಕ್ರಾಮಿಕ

Read More »

ಕಳ್ಳರಿಗೆ ಬಿಸಿ ಮುಟ್ಟಿಸಲು ಪೊಲೀಸ್ ಇಲಾಖೆ ಸಿದ್ಧ, ಭಕ್ತಾಧಿಗಳಿಗೆ ಸಕಲ ಸೌಲಭ್ಯ

ಶನೇಶ್ವರಸ್ವಾಮಿ ಮೊದಲ ಶ್ರಾವಣಕ್ಕೆ ಸಕಲ ಸಿದ್ದತೆ ಪಾವಗಡ: ರಾಜ್ಯದಲ್ಲಿ ಅನೇಕ ಕಡೆಗಳಲ್ಲಿ ಶನೀಶ್ವರನ ದೇವಸ್ಥಾನಗಳಿದ್ದರೂ ಸಹ ತುಮಕೂರು ಜಿಲ್ಲೆಯ ಪಾವಗಡ ಪ್ರಮುಖ ಶನಿಮಹಾತ್ಮ ದೇವರ ಕ್ಷೇತ್ರ. ಶನೇಶ್ವರ ದೇವಸ್ಥಾನದ ವಿಶಿಷ್ಠತೆ ಕರ್ನಾಟಕ ಸೇರಿದಂತೆ ಆಂದ್ರ,

Read More »

ನೀರಿನ ಒಳ ಹರಿವು ಮತ್ತು ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದ ಸಿ ಇ ಓ ಭಂವರಸಿಂಗ್ ಮೀನಾ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೂಡಿ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ರವರು ಗುರುವಾರ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವಿಕ್ಷಣೆ ಮಾಡಿದರು. ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ

Read More »

ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ. ಉಮೇಶ ಭರಿಕರ ಅವರಿಂದ ಹತ್ತಿ ಬೆಳೆ ಪರಿಶೀಲನೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರದ ಜಮೀನುಗಳಲ್ಲಿನ ಹತ್ತಿ ಬೆಳೆಗಳನ್ನು ನಾಲವಾರ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ. ಉಮೇಶ ಭರಿಕರ ಬುಧವಾರ ಪರಿಶೀಲನೆ ನಡೆಸಿದರು. ಹತ್ತಿ ಬೆಳೆಯುವ ಜಮೀನುಗಳ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ

Read More »

ಸಾರಿಗೆ ಸಚಿವರೇ ಪ್ರಯಾಣಿಕರ ಪ್ರಾಣಕ್ಕೆ ಜವಾಬ್ದಾರಿ ಯಾರದ್ದು?

ರಾಯಚೂರು:ಸಿಂಧನೂರು ಟು ರಾಯಚೂರು ನಾನ್ ಸ್ಟಾಫ್ ಬಸ್ ಹೆಚ್ಚು ಆಗಿ ಇದಾವೆ ಆದ್ರೆ ಅವ್ರು ಬಸ್ ಡ್ರೈ ಮಾಡುತಾ ಫೋನ್ ಕಾಲ್ ಮಾತಾಡುತ್ತಾ ಇರುತಾರೆ ಆದ್ರೂ ಅದ್ರಲಿ ಬೇರೆ ಬೇರೆ ಬಸ್ ಡ್ರೈವರ ಇದಾರೆ

Read More »