ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಆಂಜನೇಯ ಸ್ವಾಮಿಯ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ

ಶ್ರೀ ಆಂಜನೇಯ ಸ್ವಾಮಿಯ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ

ಚಿತ್ರದುರ್ಗ ಜಿಲ್ಲೆ ತುರುವನೂರು ಹೋಬಳಿಯ ಚಿಪ್ಪಿನ ಕೆರೆ ಗ್ರಾಮದಲ್ಲಿ ದಿನಾಂಕ 9.08.2024 ಹಾಗೂ 10.08.2024 ರಂದು ಶ್ರೀ ಆಂಜನೇಯ ಸ್ವಾಮಿಯ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.
ಊರಿನ ಹಿರಿಯರು ಎಲ್ಲಾ ಗ್ರಾಮದ ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಒಂದು ಕಾರ್ಯಕ್ರಮದಲ್ಲಿ ಇದೇ ಊರಿನಲ್ಲಿ ಹುಟ್ಟಿ ಅನೇಕ ಕಡೆಗಳಲ್ಲಿ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದಂತಹ ಶಿಕ್ಷಕ ಮತ್ತು ಇತರೆ ವ್ಯಕ್ತಿಗಳಿಗೂ ಸನ್ಮಾನಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ