ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹರದನಹಳ್ಳಿ ಗ್ರಾಮ ಪಂಚಾಯತಿಯಲ್ಲಿ 78ನೇ ಸ್ವತಂತ್ರ್ಯ ದಿನಾಚರಣೆ

ಚಾಮರಾಜನಗರ ಜಿಲ್ಲೆಯ ಹರದನಹಳ್ಳಿ ಗ್ರಾಮ ಪಂಚಾಯತಿಯಲ್ಲಿ 78ನೇ ಸ್ವತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರು ಮಾತನಾಡಿ ನಮ್ಮ ಭಾರತ ದೇಶದ ಸ್ವತಂತ್ರಕ್ಕೆ ಹೋರಾಡಿದ ವೀರ ಸಾವರ್ಕರ್ ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ,ಛತ್ರಪತಿ ಶಿವಾಜಿ,ಕಿತ್ತೂರು ರಾಣಿ ಚೆನ್ನಮ್ಮ,ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವವಿಬೇಕು ಅವರು ಮಾಡಿದಂತಹ ಕೊಡುಗೆ ನಮ್ಮ ದೇಶಕ್ಕೆ ಅಪರವಾದದ್ದು ಎಂದು ಅವರ ಭಾಷಣವನ್ನು ಮುಗಿಸಿದರು.
ಆಚರಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಸದಸ್ಯರಾದ ರಮೇಶ್,.ಆರ್.ಮಂಜುನಾಥ ಯೋಗ,ಕಲೀಮ್ ,ಜಯಸ್ವಾಮಿ,ಪಿಡಿಓ ಮಹೇಶ್ವರಿ,ಶ್ರೀಕಾಂತ್ ಮತ್ತು ಇತರರು ಈ ವೇಳೆ ಹಾಜರಿದ್ದರು.

ವರದಿ‌‌ ಷಣ್ಮುಗ ಸ್ವಾಮಿ ಚಿಕ್ಕಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ