ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಶಿವಕೇಶವ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ ಹಾಗೂ ಅಗತ್ಯ ವಸ್ತುಗಳನ್ನು ಆನಂದ್ ಶೆಟ್ಟಿ ಮತ್ತು ಸಾವಿತ್ರಮ್ಮ ಕುಟುಂಬದವರು ವಿತರಣೆ ಮಾಡಿದರು.ಶಿವಕೇಶವ ನಗರದ ನಿವಾಸಿಗಳಾದ ಆನಂದ್ ಶೆಟ್ಟಿ ಮತ್ತು ಸಾವಿತ್ರಮ್ಮ ಇವರಿಂದ ಸದರಿ ಶಾಲೆಯ ಸುಮಾರು ನೂರಕ್ಕೂ ಹೆಚ್ಚಿನ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ನು, ಸಿಹಿ ಹಂಚಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಸೋಮಣ್ಣ,ಮುರಳಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿ. ವಿ.ಗೋಪಾಲ್ ಸೇರಿದಂತೆ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ವರದಿ-ಆಕರ್ಷ.ಜಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ