ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ

ಪಾವಗಡ ಮೆಕಾನಿಕ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ 78ನೇ ಸ್ವಾತಂತ್ಯ ದಿನಾಚಾರಣೆಯನ್ನು ಶಂಕರಪ್ಪ ಗ್ಯಾರೇಜ್ ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಹಿರಿಯ ನಾಗರೀಕರು ಖಾಲಿದ್, ಶಕೀರ್ ನಾಗಚಾರಿ ಆಟೋ ಮೊಬೈಲ್ ಸಿಬ್ಬಂದಿ ವರ್ಗದವರು ಸಂಜಿವರೆಡ್ಡಿ ನಿರ್ಮಲ್ ಪಟೇಲ್, ಫರ್ ವೇದ್ ಅಧ್ಯಕ್ಷರು ಯುನಿಸ್, ಉಪಾಧ್ಯಕ್ಷ ಚನ್ನಕೇಶವ, ಸಲಾಂ, ಸೋಮಶೇಖರ್, ನೂರ್ ಅಹಮದ್, ರಿಯಾಜ್ ಜಗನಾಥ್, ಜಹೀರ್ ,ಫಾರುಕ್, ವೇಣುಗೋಪಾಲ್ ಹಾಗೂ ಎಲ್ಲಾ ಮೆಕಾನಿಕ್ ಮಿತ್ರ ಬಾಂಧವರು ಉಪಸ್ಥಿತರಿದ್ದರು.

ವರದಿ :ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ