ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲಾ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಮಕ್ಕಳಿಗೆ ಬ್ಯಾಗ್ ನೋಟ್ ಪುಸ್ತಕ ವಿತರಣೆ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ದೇವಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಾಲೆಯ ಮಕ್ಕಳಿಗೆ ಶಾಲಾ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಮಕ್ಕಳಿಗೆ ಬ್ಯಾಗ್ ನೋಟ್ ಪುಸ್ತಕ. ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಶಾಲಾ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತರಾಯಪ್ಪ. ಎಸ್. ಡಿ. ಎಂ .ಸಿ. ಅಧ್ಯಕ್ಷ ಸಿದ್ದೇಶ್. ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಮುಖ್ಯ ಶಿಕ್ಷಕರಾದ ನರೇಂದ್ರ ಕುಮಾರ್. ಗ್ರಾಮದ ಮುಖಂಡರುಗಳಾದ. ನರಸಿಂಹಮೂರ್ತಿ. ಅಶ್ವತಪ್ಪ. ರಮೇಶ್. ನಾರಾಯಣಪ್ಪ. ಹನುಮಂತರಾಯ. ಮುಂತಾದವರು ಭಾಗವಹಿಸಿದ್ದರು.

ವರದಿ : ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ