ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆಕಸ್ಮಿಕ ವಿದ್ಯುತ್ ತಗಲಿ ಮಹಿಳೆ ಸಾವು: ಕುಟುಂಬಕ್ಕೆ ನೆರವಾದ ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ರೇಣುಕಾಬಾಯಿ ಗಂಡ ಭಾಗಣ್ಣ ನಾಟೀಕಾರ ರವರು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಮೃತಳ ಕುಟುಂಬಕ್ಕೆ ಶಾಸಕರಾದ ಡಾಃ ಅಜಯ್ ಧರ್ಮಸಿಂಗ್ ರವರು ಮತ್ತು ವಿದ್ಯುತ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಕಿರಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳು ಐದು (5)ಲಕ್ಷ ಚೆಕ್ ನೀಡಿ ಪರಿಹಾರ ಧನವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜೇವರ್ಗಿ ತಾಲೂಕಿನ ತಹಶೀಲ್ದಾರರು,ಡಾ.ಸಿದ್ದು ಪಾಟೀಲ್,ಕಾಂಗ್ರೆಸ್ ಯುವ ಮುಖಂಡರಾದ ಮುತ್ತಣ್ಣ ಬೂದಿಹಾಳ , ಶಿವಲಿಂಗಯ್ಯ ಮಠಪತಿ, ಸಂತೋಷ ಪೂಜಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ