ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಮಹಾರಾಷ್ಟ್ರ:ಜತ್ತ ತಾಲೂಕಿನ ಸುಕ್ಷೇತ್ರ ಉಮರಾಣಿ ಗ್ರಾಮದ ಜಿಲ್ಲಾ ಪರಿಷದ್ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿಗಳಾದ ಭಾಗ್ಯಶ್ರೀ ರಮೇಶ ಪಾಟೀಲ, ಅಮೂಲ್ಯಾ ಭೀಮಗೊಂಡ ಬಿರಾದಾರ, ಅಮೂಲ್ಯಾ ನವೀನ ಗಣಾಚಾರಿಯವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತೀಯ ಕನ್ನಡ ಸಾಹಿತ್ಯ ಬಳಗ ಅಧ್ಯಕ್ಷರು ಹಾಗೂ ಲೇಖಕರಾದ ದಯಾನಂದ ಪಾ ಟೀಲರವರು ಬಹುಮಾನ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಶಿಕ್ಷಕರಾದ ಪ್ರಭಾಕರ ಸಲಗರ್, ಗುರುನಾಥ ಜುಂಜಾ, ಮಲ್ಲಿಕಾರ್ಜುನ ಸೋನಾರ, ಲಕ್ಷ್ಮಣ ಕೊಟ್ಟಲಗಿ, ಚೆನ್ನಮಲ್ಲಪ್ಪ ಕಿಟ್ಟದ. ಶ್ರವಣ ಜಾವಿರ ಮಲ್ಲೇಶಪ್ಪ ಕಾಂಬಳೆ, ಸಂದೀಪ ಕಾಂಬಳೆ, ಅಜಯ ಜುಜಗಾರ ಹಾಗೂ ಗ್ರಾಮದ ಗ್ರಾಮಸ್ಥರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ