ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

ಚಾಮರಾಜನಗರ:ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ MLC ಐವನ್ ಡಿಸೋಜ ವಿರುದ್ದ ಜಿಲ್ಲಾ ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಸಿ.ಬಿ.ಸೂರ್ಯಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ,ಕಾರ್ಯದರ್ಶಿ ವಿ.ಗುರುಪ್ರಸಾದ್ ಸೋಮವಾರಪೇಟೆ,ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್ , ಉಪಾಧ್ಯಕ್ಷರಾದ ವಿರಾಟ್ ಶಿವು ,ನಗರಸಭಾ ಸದಸ್ಯ ಮನೋಜ್ ಪಟೇಲ್,ಮುಖಂಡರಾದ ನಿಜಗುಣರಾಜು ,ಬುಲೆಟ್ ಚಂದ್ರು ,
ವರದಿವೀರೇಂದ್ರ ,ಹರಿಪ್ರಸಾದ್, ಮನು, ಮಂಜುನಾ ಕವಿಥ್, ಯುವ ಗಿರೀಶ್, ಬಂಗಾರು ನಾಯಕ್ , ಉತ್ತುವಳ್ಳಿ ಮಹೇಶ್ ,ಮುತ್ತಿಗೆ ಮೂರ್ತಿ ಇತರರು ಹಾಜರಿದ್ದರು.

ವರದಿ:ಷಣ್ಮುಗ ಸ್ವಾಮಿ ಚಿಕ್ಕಹಳ್ಳಿ ತಾಳವಾಡಿ ತಾಲೂಕು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ