ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ತಹಶೀಲ್ದಾರವರ ಆದೇಶದಂತೆ ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ದಿನಾಂಕ ನಿಗದಿ “

ಕೊಟ್ಟೂರು:ಮಾನ್ಯ ಜಿಲ್ಲಾಧಿಕಾರಿಗಳು,ವಿಜಯನಗರ ಜಿಲ್ಲೆ, ಹೊಸಪೇಟೆ ಇವರು ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಚುನಾವಣಾಧಿಕಾರಿಯಾಗಿ ನೇಮಿಸಿ ಚುನಾವಣೆ ನಡೆಸಲು ಆದೇಶಿಸಿರುವ ಮೇರೆಗೆ ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆಸಲು ದಿನಾಂಕ: 31.08.2024 ರ ಶನಿವಾರದಂದು ದಿನಾಂಕವನ್ನು ನಿಗಧಿಪಡಿಸಲಾಗಿರುತ್ತದೆ. ಈ ಸಂಬಂಧ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರಿಗೆ ಚುನಾವಣೆ ನೋಟೀಸ್ ಗಳನ್ನು ನಿಯಮಾನುಸಾರ ಜಾರಿ ಮಾಡಲು ಕ್ರಮವಹಿಸಲಾಗಿದೆ ಎಂಬ ಮಾಹಿತಿಯನ್ನು ಪತ್ರಿಕಾ ಪ್ರಕಟಣೆಗಾಗಿ ಹೊರಡಿಸಿದೆ. ಎಂದು ಕೊಟ್ಟೂರು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ