ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆ ಅಯೋಧ್ಯ, ಚಿಕ್ಕಜಂತಕಲ್ ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆಗಳು ಭಾಗಷಃ ಹಾನಿಯಾಗಿರುತ್ತವೆ ಹಾಗೂ ಕೆಲವೊಂದು ಸಂಪರ್ಕ ಸೇತುವೆಗಳು ಹಾನಿಯಾಗಿದ್ದು ಅದಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ ಕೊಪ್ಪಳ ಜಿಲ್ಲೆ ಗ್ಯಾರಂಟಿ ಜಿಲ್ಲೆ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಭೇಟಿ ಮಾಡಿ ಸಾರ್ವಜನಿಕರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು ಎಂದರು.
