ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಾಸಬಾಳ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಬಸಮ್ಮ ಹಳಕಟ್ಟಿ ಅವರ ವರ್ಗಾವಣೆಯ ಪ್ರಯುಕ್ತ ಬಿಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೇಯ ಮುಖ್ಯ ಗುರುಗಳು ಸಿಬ್ಬಂದಿ ವರ್ಗದವರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು ಸ್ಥಳೀಯ ಗ್ರಾಮಸ್ಥರು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
