ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಖೋ ಖೋ ಕಬ್ಬಡಿಯಲ್ಲಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟ ಕೆ.ಹೊಸಹಳ್ಳಿ ವಿದ್ಯಾರ್ಥಿಗಳು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಇಂದು ಕೆ.ಹೊಸಹಳ್ಳಿ ಸ ಹಿ ಪ್ರಾ ಶಾಲೆಯ ಮಕ್ಕಳು ಕ್ರೀಡಾಕೂಟದಲ್ಲಿ ಹೆಣ್ಣು ಮಕ್ಕಳ ಗುಂಪು ಆಟದಲ್ಲಿ ಖೋ ಖೊ ಮತ್ತು ಕಬ್ಬಡ್ಡಿಯಲ್ಲಿ ಸೆಮಿ ಫೈನಲ್ ತಲುಪಿದ್ದಾರೆ.ಅದೇ ರೀತಿ ಗಂಡು ಮಕ್ಕಳ ಗುಂಪು ಆಟದಲ್ಲಿ ಕಬ್ಬಡ್ಡಿ ಮತ್ತು ಕೋಕೋ ದಲ್ಲಿ ಸೆಮಿ ಫೈನಲ್ ವರಿಗೆ ವಿಜೇತರಾಗಿದ್ದಾರೆ.
ಎಲ್ಲಾ ವೈಯಕ್ತಿಕ ಕ್ರೀಡಾಕೂಟಗಳಲ್ಲಿ ಶಾಲೆಯ ಮಕ್ಕಳು ಪ್ರಥಮ,ದ್ವಿತೀಯ, ತೃತೀಯ,ಸ್ಥಾನ ಪಡೆದಿರುತ್ತಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ನಮ್ಮ ಶಾಲಾ ಕೀರ್ತಿ ಪತಾಕೆಯನ್ನು ಬೆಳಗಿಸಿದ ಮುದ್ದು ಮಕ್ಕಳಿಗೆ ಶಾಲೆಯ ಮುಖ್ಯ ಗುರುಗಳಿಂದ ಹಾಗೂ ಶಿಕ್ಷಕರ ವರ್ಗದವರಿಂದ ಹಾಗೂ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರಿಂದ ಹಾಗೂ ನಮ್ಮ ಶಾಲೆ ಹಳೇ ವಿದ್ಯಾರ್ಥಿ ಸಂಘದಿಂದ ಮತ್ತು ಊರಿನ ಎಲ್ಲಾ ಗ್ರಾಮಸ್ಥರು ಯಿಂದ ಮುದ್ದು ಮಕ್ಕಳಿಗೆ ಪ್ರೀತಿಯ ಹೃದಯಪೂರ್ವಕದ ಧನ್ಯವಾದಗಳು ಮತ್ತು ಅಭಿನಂದನೆಗಳನ್ನು ತಿಳಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ