ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುರಿಗಳನ್ನು ಕದ್ದೊಯ್ದ ಖದೀಮರು:ಸಂಕಷ್ಟದಲ್ಲಿ ಸಿಲುಕಿದ ರೈತ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಿಲಾರ ಹಟ್ಟಿ ತಾಂಡಾದ ಕಿರಣ ಕುಮಾರ ಇವರ ಮೇಕೆ ಕುರಿ ಹಟ್ಟಿ ಯ ಶೆಡ್ಡಿನಲ್ಲಿ ಬೆಳಗಿನ ಜಾವ 2/3 ಘಂಟೆ ಸಮಯಕ್ಕೆ ಎಲ್ಲರೂ ಮನೆಯಲ್ಲಿ ಮಲಗಿರುವ ಸಮಯ ನೋಡಿಕೊಂಡು ಯಾರೋ ದುಷ್ಕರ್ಮಿಗಳು ಕಳ್ಳರು ಶೆಡ್ಡಿನಿಂದ ಸರಿ ಸುಮಾರು 10 ಮೇಕೆ ಕುರಿಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿರುತ್ತಾರೆ.ಅಂದಾಜು 1,50,000. ಬೆಲೆಬಾಳುವ ಕುರಿಗಳನ್ನು ಕಳೆದುಕೊಂಡ ಕಾರಣ ರೈತ‌ ಕಿರಣಕುಮಾರ ರೈತರನ್ನು ಕುರಿತು ” ದಯಮಾಡಿ ಕುರಿಕಾಯುವ ಹಾಗೂ ಮರಿ ಸಾಕಾಣಿಕೆ ಮಾಡುವ ಪ್ರತಿಯೊಂದು ಹಳ್ಳಿಯ ಪ್ರತಿಯೊಬ್ಬ ರೈತರೂ ಈ ವಿಷಯದ ಬಗ್ಗೆ ಸ್ವಲ್ಪ ಗಮನವಿರಲಿ ಈ ಘಟನೆಯು ನಿಮ್ಮ ಊರಿನಲ್ಲಿ ನಡೆಯದೇ ಇರಲಿ ದಯವಿಟ್ಟು ನೀವೆಲ್ಲರೂ ಎಚ್ಚೆತ್ತುಕೊಳ್ಳಿ ಕುರಿ ಕಳ್ಳರು ಹಳ್ಳಿಗಳಲ್ಲಿ ಬರ್ತಿದ್ದಾರೆ ಮುಂಜಾಗ್ರತೆ ವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ