ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀಗಂಧ ಮರ ಕಳ್ಳತನಕ್ಕೆ ವಿಫಲ ಯತ್ನ : ಆರೋಪಿಗಳು ಪರಾರಿ

ಉತ್ತರ ಕನ್ನಡ ಮುಂಡಗೋಡ ನಗರದ ಸಂತೆ ಮಾರುಕಟ್ಟೆ ಬಳಿಯ ಕೃಷ್ಣಮೂರ್ತಿ ಅವರ ಮನೆಯ ಆವರಣದಲ್ಲಿರುವ ಶ್ರೀಗಂಧ ಮರವನ್ನೂ ಕಳ್ಳತನ ಮಾಡಿಕೊಂಡು ಹೋಗಲು ವಿಫಲ ಯತ್ನ ನಡೆಸಿದ್ದು, ಶ್ರೀಗಂಧ ಮರ ಬಿದ್ದ ತಕ್ಷಣ ಮನೆಯವರು ಎಚ್ಚರವಾಗಿದ್ದು, ಜೋರಾಗಿ ಬಾಯಿ ಮಾಡಿ ಚೀರಿಕೊಂಡಿದ್ದಾರೆ, ಮನೆಯವರು ಹೊರಗೆ ಬಂದ ತಕ್ಷಣ ಕಳ್ಳರು ಸ್ಥಳದಿಂದ ಓಡಿ ಹೋಗಿದ್ದಾರೆ. ಘಟನೆ ಸುದ್ದಿ ತಿಳಿದು ಅರಣ್ಯ ಇಲಾಖೆಯವರು ಬಂದು ಸ್ಥಳ ಪರಿಶೀಲನೆ ಮಾಡಿಕೊಂಡು ಹೋಗಿದ್ದಾರೆ.ಮುಂಡಗೋಡ ತಾಲೂಕಿನಲ್ಲಿ ಶ್ರೀಗಂಧ ಮರಗಳ ಕಳ್ಳತನ ಅವ್ಯಾಹತವಾಗಿ ನಡೆಯುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಇನ್ನಾದರೂ ಶ್ರೀಗಂಧ ಮರಗಳ ಕಳ್ಳತನವನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹ ಮಾಡುತ್ತಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ