ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಚಿತ ನೋಟ್ ಬುಕ್ ವಿತರಣೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಮಾರುತಿ ಮೆಡಿಕಲ್ಸ್ ಬೆಂಗಳೂರು ಮತ್ತು ತಾಲೂಕು ಎಸ್, ಡಿ, ಎಂ, ಸಿ, ಕಮಿಟಿಯಿಂದ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆಯಲ್ಲಿ ತಾಲೂಕು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಲಿಂಗಪ್ಪ, ಮತ್ತು ಕಾರ್ಯದರ್ಶಿ ರಾಮೇಶ ಭಾಗವಹಿಸಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಮತ್ತು ಖಾಸಗಿ ಶಾಲೆಗಳ ನಡುವೆ ಇರುವ ವ್ಯತ್ಯಾಸ ಏನು ಎಂಬುದು ತಿಳಿಸಿದರು
ನಮ್ಮ ಜನರಿಗೆ ಉಚಿತ ಸರ್ಕಾರಿ ಸೌಲಭ್ಯಗಳು ಬೇಕು ಅದರೆ ನಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಬೇಡ ನೋಡಿ ಎಷ್ಟು ದುರಂತ ಖಾಸಗಿ ಶಾಲೆಗಳ ಕಡೆ ಹೆಜ್ಜೆ ಹಾಕುವ ನಾವು ಏಕೆ ನಮ್ಮ ಊರಿನ ಸರ್ಕಾರಿ ಶಾಲೆಗಳ ಕಡೆ ಹೆಜ್ಜೆ ಹಾಕುವ ಕೆಲಸ ಮಾಡುವುದಿಲ್ಲ
ಖಾಸಗಿ ಶಾಲೆಗಳು ಶಿಕ್ಷಣವನ್ನೂ ಹಣ ಮಾಡುವ ಒಂದು ದಂಧೆ ಮಾಡಿಕೊಂಡಿದ್ದಾರೆ
ಎಂದು ಹೇಳಿದರು.
ಈ ಸಂದರ್ಭದಲ್ಲಿ ದಿಡಗೂರಿನ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಎಸ್ ಡಿ ಎಂ ಸಿ ಕಮಿಟಿ ಅಧ್ಯಕ್ಷರು ಮಲ್ಲೇಶ್ ಉಪಸ್ಥಿತರಿದ್ದರು.

ವರದಿ ಪ್ರಭಾಕರ್ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ