ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ನಗರ ಪೋಲಿಸ ಆಯುಕ್ತರಿಗೆ‌ ಕ.ರ.ವೇ. ಸನ್ಮಾನ

ಕಲಬುರಗಿ: ನಗರಕ್ಕೆ ನೂತನವಾಗಿ ಪೋಲಿಸ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಪಿಎಸ್ ಅಧಿಕಾರಿ ಶರಣಪ್ಪ ಎಸ್.ಡಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗೋಪಾಲ ನಾಟೀಕಾರ,ಮನೋಹರ ಬೀರನೂರ,ಮಾನಸಿಂಗ ಚವ್ಹಾಣ,ಸಂತೋಷ ಚೌಧರಿ, ಮಂಜು ಕುಸನೂರ, ಶರಣು ಧ್ಯಾಮ,ರಾಮಚಂದ್ರ ಗುತ್ತೇದಾರ ಸೇರಿದಂತೆ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ