ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ವರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

​ಗದಗ ಜಿಲ್ಲೆಯ ರೋಣ ತಾಲೂಕು ಕುರುಡಗಿ ಗ್ರಾಮದಲ್ಲಿ ಪ್ರತಿವರ್ಷದಂತೆ ಶ್ರಾವಣ ಮಾಸದ ಕೊನೆ ಸೋಮವಾರ, ದಿನಾಂಕ. 2. 9.2024 ಸೋಮವಾರ ಮತ್ತು ಮಂಗಳವಾರ ಶ್ರೀ ವರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ನೆರವೇರಿಸಲಾಗುವುದು ಪ್ರತಿ ವರ್ಷವೂ ವಿವಿಧ ಜಿಲ್ಲೆಗಳಿಂದ ಭಕ್ತಾದಿಗಳು ಆಗಮಿಸಿ ಸೋಮವಾರ ವೀರಭದ್ರೇಶ್ವರದ ರಥೋತ್ಸವದಲ್ಲಿ ಭಾಗಿಯಾಗಿ ಗ್ರಾಮದ ಹಿರಿಯರು ಭಾಗವಹಿಸಿ ರಥೋತ್ಸವವನ್ನು ನಡೆಸುವರು ಮತ್ತು ರಥೋತ್ಸವದ ನಂತರ ಶ್ರೀ ವರ ವೀರಭದ್ರೇಶ್ವರ ಯುವಕ ಮಂಡಲದ ವತಿಯಿಂದ ರಾಜ್ಯಮಟ್ಟದ ಒನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗಳು ನೆರವೇರಿಸಲಾಗುವುದು ಎಂದು ಶ್ರೀ ವರ ವೀರಭದ್ರೇಶ್ವರ ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ