ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಹೆಚ್ಚಿನ ಮನವಿ ಬಂದರೆ ಮುಂದೂಡಲಾಗುವುದು ಎಂದು ಗೃಹ ಸಚಿವ ಡಾ: ಜಿ ಪರಮೇಶ್ವರ್ ಹೇಳಿದ್ದಾರೆ.
ಸೆಪ್ಟೆಂಬರ್ 22ರಂದು ಪಿಎಸ್‌ಐ ನೇಮಕಾತಿ ಪರೀಕ್ಷೆ ದಿನವೇ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯು ನಿಗದಿಯಾಗಿದೆ. ಒಂದು ವೇಳೆ ಪರೀಕ್ಷೆ ಮಂಡೂಡುವಂತೆ ಹೆಚ್ಚಿನ ಮನವಿ ಬಂದಲ್ಲಿ ಮುಂದೂಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್