ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತ್ತು

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿರುವ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿಯ ಟೌನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

ಪ್ರಭುಗೌಡ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಶಾಲೆಯ ಐವರು ವಿದ್ಯಾರ್ಥಿನಿಯರು ಲಿಖಿತ ದೂರು ಸಲ್ಲಿಸಿದ್ದರು.
ಈ ಕುರಿತು ಜಂಟಿ ತಪಾಸಣಾ ವರದಿ ನೀಡುವಂತೆ ಜಿಲ್ಲಾಧಿಕಾರಿ ಫೌಜಿಯಾ ತರುನ್ನುಮ್ ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ಪ್ರಭು ದೊರೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೀದ್ ಕರಂಗಿ ಅವರಿಗೆ ಸೂಚಿಸಿದ್ದರು. ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದ ರ್ಭದಲ್ಲಿ ನಾಲ್ವರು ವಿದ್ಯಾರ್ಥಿನಿಯರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ತಿಳಿಸಿದ್ದರು. ಈ ವರದಿ ಆಧರಿಸಿ ಪ್ರಭುಗೌಡ ಅವರನ್ನು ಅಮಾನತುಗೊಳಿಸಲಾಗಿದೆ.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್(ಜೇವರ್ಗಿ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ