ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಭಗೀರಥ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ ಕೆ ಆಹ್ವಾನ

ಶಿವಮೊಗ್ಗ: ಶ್ರೀ ಭಗೀರಥ ಸಹಕಾರ ಸಂಘ ನಿ., ಶಿವಮೊಗ್ಗ ಇವರ ಉದ್ಘಾಟನಾ ಸಮಾರಂಭ ಸೆ.14 ರ ಬೆಳಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.

ಈ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು,ಸಂಸದರು,ಶಾಸಕರು,ಹೈ ಕೋರ್ಟ್ ನಿವೃತ್ತ ನ್ಯಾಯಾಧೀಶರು ಸಮಾಜದ ಗಣ್ಯರು ಭಾಗವಹಿಸಲಿದ್ದು, ಈ ವೇದಿಕೆಯಲ್ಲಿ ಎಸ್.ಎಸ್.ಎಲ್.ಸಿ/ಪಿಯುಸಿ ಯಲ್ಲಿ 2023-2024 ನೆ ಸಾಲಿನಲ್ಲಿ ಶೇ.90 ರಷ್ಟು ಅಂಕಗಳಿಸಿದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಸಂಘದ ಪ್ರಭಾರ ಕಾರ್ಯದರ್ಶಿ ಕಿರಣ್ ಕುಮಾರ್ ಎಸ್. ಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಸಂಘದ ಕಚೇರಿಗೆ ತಮ್ಮ ಅಂಕ ಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ:
94490-39066/99865-00902/78999-15809 ಸಂಪರ್ಕಿಸಿ

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ