ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿರಾ ತಾಲ್ಲೂಕಿನಲ್ಲಿ ಅದ್ದೂರಿಯಾಗಿ ಜರುಗಿದ ಶಿಕ್ಷಕರ ದಿನಾಚರಣೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಸೋಮೇಶ್ವರ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಸಿರಾ ತಾಲ್ಲೂಕಿನ ಎಲ್ಲಾ ಶಾಲೆಯ ಶಿಕ್ಷಕರನ್ನು ಸೇರಿಸಿ ಅದ್ದೂರಿಯಾಗಿ ಡಾll ರಾಧಾಕೃಷ್ಣನ್ ಅವರ ಹಾಗೂ ಶಿಕ್ಷಕರ ದಿನಾಚಾರಣೆ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಿರಾ ತಾಲ್ಲೂಕಿನ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಆದ ಟಿ ಬಿ ಜಯಚಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಪ್ಪ ಮತ್ತು ಬಿ ಆರ್ ಪಿ ಬಿ ಆರ್ ಸಿ ಹಾಗೂ ಸಿ ಆರ್ ಪಿ ಗಳು ಮತ್ತು ನಗರ ಸಭೆಯ ಅಧ್ಯಕ್ಷರೂ ಆಯುಕ್ತರು, ಸಿರಾ ತಾಲ್ಲೂಕಿನ ಎಲ್ಲಾ ಶಾಲೆಯ ಮುಖ್ಯಶಿಕ್ಷಕರು, ಸಹ ಶಿಕ್ಷಕರು,ಅನುದಾನಿತ ಶಾಲೆಯ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಹಾಜರಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ