ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

20 ಜನ ಮಕ್ಕಳಿಗೆ ಬ್ಯಾಗುಗಳನ್ನು ಉಚಿತವಾಗಿ ವಿತರಣೆ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಉಪ್ಪಾರ ಬೀದಿ ಪಿವಿಜಿ ಟೌನ್ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ 20 ಜನ ಮಕ್ಕಳಿಗೆ ಬ್ಯಾಗುಗಳನ್ನು ಉಚಿತವಾಗಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಭೂ ಲಕ್ಷ್ಮಿ ಅಂಗನವಾಡಿ ಸಹಾಯಕಿ ಧನಲಕ್ಷ್ಮಿ ಮತ್ತು ಪೋಷಕರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ