ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂಚಾರಿ ಪೋಲಿಸ್ ಠಾಣೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

ರಾಯಚೂರು ಜಿಲ್ಲೆಯ ಸಿಂಧನೂರು ಸಂಚಾರಿ ಪೋಲೀಸ್ ಠಾಣೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 9 ತೆಂಗಿನ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ರಾಯಚೂರು ಜಿಲ್ಲಾ ವರಿಷ್ಠಾಧಿಕಾರಿಗಳಾದ ಆರ್,ಶಿವಕುಮಾರ ಅವರು ತೆಂಗಿನ ಗಿಡಕ್ಕೆ ನೀರು ಉಣಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಚಾರಿ ಪೋಲಿಸ್ ಠಾಣೆ ಪಿಎಸ್ಐ ವೆಂಕಟೇಶ್ ಸಿ,ವನಸಿರಿ ಅಮರೇಗೌಡ ಮಲ್ಲಾಪುರ ಕರ್ನಾಟಕ ಸರ್ಕಾರ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು, ಅದನಗೌಡ ಎಲೆಕೂಡ್ಲಿಗಿ , ಸುರೇಶ ರೆಡ್ಡಿ ವಿರುಪಾಪುರ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್ ಹಾಗೂ ಸಂಚಾರಿ ಪೋಲಿಸ್ ಠಾಣೆ ಸಿಬ್ಬಂದಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ