ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೊನ್ನಾಳಿ:ವಕೀಲರ ಸಂಘದಿಂದ ಗಣಪತಿ ವಿಸರ್ಜನೆ

ದಾವಣಗೆರೆ/ಹೊನ್ನಾಳಿ :ನ್ಯಾಯಾಲಯಗಳ ಸಂಕಿರಣ ಹೊನ್ನಾಳಿಯಲ್ಲಿ ವಕೀಲರ ಸಂಘದಿಂದ ಗೌರಿ ಗಣೇಶ ಪ್ರಯುಕ್ತ ಗಣೇಶನನ್ನು ಪ್ರತಿಷ್ಠಾಪಿಸಿ ನಿನ್ನೆ ವಿಸರ್ಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,
ಗಣೇಶನ ವಿಸರ್ಜನಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರು ಪಾಲ್ಗೊಂಡು ಗಣೇಶನ ವಿಸರ್ಜನೆಗೆ ಚಾಲನೆ ನೀಡಿದರು.
ಹೊನ್ನಾಳಿ ವಕೀಲರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ವಕೀಲರು ಸೇರಿ ಗಣೇಶನ ವಿಸರ್ಜನೆಯಲ್ಲಿ ಪಾಲ್ಗೊಂಡು ಡಿಜೆಗೆ ಹೆಜ್ಜೆ ಹಾಕಿದರು.
ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ತಾಲೂಕಿನ ವಕೀಲರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ