ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಗಲಮಡಿಕೆ ವಿ.ಎಸ್.ಎಸ್.ಎನ್. ಅಧ್ಯಕ್ಷರಾಗಿ ಪಾಲನಾಯ್ಕ ಆಯ್ಕೆ

ಪಾವಗಡ:ನಾಗಲಮಣಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂತನ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಪಾಲನಾಯ್ಕ. ಚುನಾವಣೆಯಲ್ಲಿ 9 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಮಂಜುಳಾ ಸೇವಾ ನಾಯ್ಕ. ಕೇವಲ ನಾಲ್ಕು ಮತಗಳನ್ನು ಪಡೆದು ಸೋಲ ಅನುಭವಿಸಿದರು.
ಉಪಾಧ್ಯಕ್ಷ ಸ್ಥಾನಕ್ಕೆ ಪೆದ್ದ ರೆಡ್ಡಿ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಪಾಲನಾಯ್ಕ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.

ವರದಿ.ಪಾವಗಡ. ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ