ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ರೀಡಾಕೂಟದಲ್ಲಿ ಸಾಧನೆ:ಅಭಿನಂದನೆಗಳು

ಗದಗ: ದಿನಾಂಕ: ೧೧.೦೯.೨೦೨೪ ರಂದು ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಗದಗ ಕ್ರೀಡಾಂಗಣದಲ್ಲಿ ನಡೆದ ೨೦೨೪-೨೫ನೇ ಸಾಲಿನ ಗದಗ ಶಹರ ವಲಯದ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ ಕಬ್ಬಡ್ಡಿ ಕ್ರೀಡೆಯಲ್ಲಿ ಮತ್ತು ಬಾಲಕಿಯರ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ಮಲ್ಲಸಮುದ್ರ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಜಿಲ್ಲಾಧಿಕಾರಿಗಳಾದ ಮಾನ್ಯ ಶ್ರೀ ಅಮಿತ ಬಿದರಿ ಸರ್, ಪ್ರಾಚಾರ್ಯರಾದ ಶ್ರೀಮತಿ ಮಂಜುಳಾ ಎಸ್.ಆರಿಕಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿಯರಾದ ಶ್ರೀಮತಿ ಗಿರಿಜಾರಾಮಣ್ಣನವರ ಇವರಿಗೆ ಅಭಿನಂದನೆ ಸಲ್ಲಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ