ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಘ್ನೇಶ್ವರ ನರ್ಸಿಂಗ್ ಸೈನ್ಸ್ ಕಾಲೇಜಿನಲ್ಲಿ ಅದ್ದೂರಿಯಾಗಿ ಗಣೇಶ ಚತುರ್ಥಿ ಆಚರಣೆ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ವಿಜಯ್ ನಗರ ಬಡಾವಣೆಯಲ್ಲಿ ವಿಘ್ನೇಶ್ವರ ನರ್ಸಿಂಗ್ ಸೈನ್ಸ್ ಕಾಲೇಜಿನಲ್ಲಿ ಅದ್ದೂರಿಯಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ. ವಿ ಎನ್ ಕಡಬಿಗಿರಿ ಹಾಗೂ ವಿಘ್ನೇಶ್ವರ ನರ್ಸಿಂಗ್ ಸೈನ್ಸ್ ಕಾಲೇಜಿನ ಬಸ್ ಚಾಲಕರಾದ ಕಾಶಿಮ್ ಸಾಬ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಿದರು.

ವರದಿ:ತ್ರಿಭುವನ್ ಸಿಂಗ್, ಹುಬ್ಬಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ