ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ

ಕೊಪ್ಪಳ/ಯಲಬುರ್ಗಾ: ದಿನಾಂಕ :17.09.2024ಮಂಗಳವಾರ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ನಿನ್ನೆ ಯಲಬುರ್ಗಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಸವರಾಜ ಉಳ್ಳಾಗಡ್ಡಿ, ಶಿವನಗೌಡ ದಾನರಡ್ಡಿ, ಶರಣಪ್ಪಗಾಂಜಿ, ಬಿ .ಎo.ಶಿರೂರು ವಕೀಲರು,ಈಶ್ವರ ಆಟ ಮಾಲಗಿ, ಎo.ಫ್.ನದಾಫ್, ಮಲ್ಲು ಜಕ್ಕಲಿ, ವಸಂತ್ ಕುಮಾರ್, ಶಿವಾನಂದ ಖಾಜಾವಲಿ ಗಡಾದ ಇಕ್ಬಾಲ ಸಾಬ್ ವಣಗೇರಿ, ನಂದಿತಾ ದಾನರಡ್ಡಿ, ಜಯಶ್ರೀ ಕಂದಕೂರ್, ಸಾವಿತ್ರಿ ಗೊಲ್ಲರ, ಇನ್ನೂ ಹಲವು ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:ಬಸವರಾಜ ಕೆ ಕಳಸಪ್ಪನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ