ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: September 18, 2024

ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ :ಎಚ್ ವಿ ವೆಂಕಟೇಶ್

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ನೀಡಲಾಗುವುದು ಮತ್ತು‌ ಬಗರ್ ಹುಕುಂ ಯೋಜನೆ ಫಲಾನುಭವಿಗಳಿಗೆ ತ್ವರಿತವಾಗಿ ಸಾಗುವಳಿ ಚೀಟಿಗಳನ್ನು ನೀಡಲಾಗುವುದು ಎಂದು ಶಾಸಕರಾದ ಎಚ್ ವಿ ವೆಂಕಟೇಶ್

Read More »

ಕಾ.ನಿ.ಪ ಧ್ವನಿ ಸಂಘಟನೆಯ ಕಲ್ಯಾಣ ಕರ್ನಾಟಕ ವಿಭಾಗಕ್ಕೆ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಪಗಡೆ ಆಯ್ಕೆ

ಕಲ್ಬುರ್ಗಿ :ಕಾನಿಪಧ್ವನಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಪಗಡೆ ಅವರನ್ನು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗೆ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಸೋಮವಾರ ನಡೆದ ಕಾನಿಪ ಧ್ವನಿ ಕಲ್ಬುರ್ಗಿ ಜಿಲ್ಲಾ ಪತ್ರಕರ್ತರ ಬೃಹತ್

Read More »

ಸಹ್ಯಾದ್ರಿ ಸಮೂಹ ಸಂಸ್ಥೆಯಿಂದ ಆ‌ರ್ .ಎಂ.ಮಂಜುನಾಥ ಗೌಡರಿಗೆ ಸನ್ಮಾನ

ಶಿವಮೊಗ್ಗ/ತೀರ್ಥಹಳ್ಳಿ: ಅಡಿಕೆಯ ಸಾಂಪ್ರದಾಯಿಕ ಸಂಸ್ಕರಣಾ ಪದ್ಧತಿಯಲ್ಲಿ ವ್ಯತ್ಯಯವಾದರೆ ಗುಣಮಟ್ಟದಲ್ಲಿ ಏರುಪೇರಾಗಲಿದೆ. ಉತ್ತಮ ಧಾರಣೆಗಾಗಿ ರಾಜಿ ಮಾಡಿಕೊಳ್ಳದೆ ಸಂಸ್ಕರಣ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥ ಗೌಡ ಸಲಹೆ ನೀಡಿದರು. ಮಂಗಳವಾರ ಇಲ್ಲಿ

Read More »

ವಿಶ್ವ ಕರ್ಮ ಜಯಂತಿ ಆಚರಣೆ

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿಶ್ವ ಕರ್ಮ ಜಯಂತಿಯನ್ನು ಆಚರಿಸಲಾಯಿತು.ವಿಶ್ವ ಕರ್ಮ ಜಯಂತಿಯನ್ನು ದೀಪ ಬೆಳಗುವ ಮೂಲಕ ಶಾಸಕ ಎಂ. ಆರ್ ಮಂಜುನಾಥ್

Read More »

ವಿಶ್ವಕರ್ಮ ಜಯಂತಿ ಆಚರಣೆ

ರಾಯಚೂರು ಜಿಲ್ಲೆಯ ಸಿಂಧನೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶ್ವಕರ್ಮ ಪೂಜೆ ಮಾಡುವ ಮೂಲಕ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಬೆಳಗ್ಗೆ ಶ್ರೀ ಕಾಳಿಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾಲಂಕಾರ ಮಾಡಿ ನಂತರ

Read More »

ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ

ಕೊಪ್ಪಳ/ಯಲಬುರ್ಗಾ: ದಿನಾಂಕ :17.09.2024ಮಂಗಳವಾರ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ನಿನ್ನೆ ಯಲಬುರ್ಗಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಸವರಾಜ ಉಳ್ಳಾಗಡ್ಡಿ, ಶಿವನಗೌಡ ದಾನರಡ್ಡಿ, ಶರಣಪ್ಪಗಾಂಜಿ, ಬಿ .ಎo.ಶಿರೂರು ವಕೀಲರು,ಈಶ್ವರ ಆಟ ಮಾಲಗಿ,

Read More »

ನರೇಂದ್ರ ನಾಯ್ಕಗೆ: ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಕ್ಲಸ್ಟರ್ ನ ಸಿ,ಆ‌ರ್,ಪಿ ನರೇಂದ್ರ ನಾಯ್ಕಗೆ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿಯನ್ನು ಮಕ್ಕಳ ಸಾಹಿತ್ಯ ಪರಿಷತ್ ಬೆಂಗಳೂರು ಇವರ ವತಿಯಿಂದ ಸೋಮವಾರ

Read More »

ಎಸ್ಎಫ್ಐ ತಾಲೂಕು ಸಮಿತಿಯಿಂದ ಎಚ್ಚರಿಕೆಯ ಮನವಿ ಪತ್ರ ಸಲ್ಲಿಕೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಬಹುತೇಕ ಹಾಸ್ಟೆಲ್ ಗಳಲ್ಲಿ ಶೌಚಾಲಯ, ಬಾತ್ ರೂಂ, ಶುದ್ಧ ಕುಡಿಯುವ ನೀರು ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೇ ಹಂದಿಗಳ ಗೂಡಾಗಳಾಗಿವೆ. ಇದರಿಂದ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ

Read More »

ತಾಳಿಕೋಟಿ ತಾಲೂಕಿನ ಚೋಕಾವಿ ಗ್ರಾಮಸ್ಥರಿಂದ ಈದ ಮಿಲಾದ

ವಿಜಯಪುರ/ತಾಳಿಕೋಟೆ:ಜಗತ್ತಿಗೆ ಶಾಂತಿ ಹಾಗೂ ಸಹಬಾಳ್ವೆಯನ್ನು ಬೋಧಿಸಿದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆಯನ್ನು ತಾಳಿಕೋಟಿ ತಾಲೂಕಿನ ಜೋಕಾವಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸೋಮವಾರ ಸಂಭ್ರಮದಿಂದ ಆಚರಿಸಿದರು.ಈದ್ ಮಿಲಾದ್ ಹಬ್ಬದ ನಿಮಿತ್ಯ ಮುಸ್ಲಿಂ ಬಂಧುಗಳು ಬೆಳಗ್ಗೆ

Read More »

ಸ್ವಸ್ಥ ಬಾಳಿಗೆ ಫಿಸಿಯೋಥೆರಪಿ ದೀವಿಗೆ -ಡಾ.ಚಿಂತಾಮಣಿ

ಬೆಂಗಳೂರು : ಖ್ಯಾತ ಸಾಹಿತಿ, ಕವಿ, ವಿದ್ವಾಂಸ, ಡಾ. ಚಿಂತಾಮಣಿ ಕೊಡ್ಲೆಯಕೆರೆ ಇವರು ಇತ್ತೀಚೆಗೆ ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿದ ಆರೋಗ್ಯ ಸಲಹೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಯೊಬ್ಬರಿಗೂ ತಾವು ನೆಮ್ಮದಿಯಿಂದ ಇರಬೇಕು; ಸಂತೋಷವಾಗಿರಬೇಕು;

Read More »