ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮಳೆರಾಯನಿಗಾಗಿ ದೇವರ ಮೊರೆ ಹೋದ ಭಕ್ತರು

ಚಾಮರಾಜನಗರ:ಇಂದು ತಾಳವಾಡಿಯ ಸಮೀಪದಲ್ಲಿರುವ ನೈತಾಳಪುರ ಗ್ರಾಮದ ಜನರು ಕಾಡಿನಲ್ಲಿರುವ ಕುಂಬೇಶ್ವರ ದೇವಸ್ಥಾನಕ್ಕೆ ಸುಮಾರು ಎರಡು ಕಿಲೋ ಮೀಟರ್ ಪಾದಯಾತ್ರೆಯ ಮೂಲಕ ಹೋಗಿ ಪೂಜಿ ಸಲ್ಲಿಸಿ ಬಂದರು. ಈ ಪ್ರದೇಶದಲ್ಲಿ ಮಳೆ ಇಲ್ಲದ ಕಾರಣ ಎಲ್ಲಾ ದೇವರುಗಳಿಗೆ ಸುಮಾರು 100 ರಿಂದ 150 ಮಂದಿ ವಿಶೇಷ ಪೂಜೆ ಸಲ್ಲಿಸಿದರು.

ವರದಿ : ಷಣ್ಮುಗ ಸ್ವಾಮಿ ,ಚಿಕ್ಕಹಳ್ಳಿ ತಾಳವಾಡಿ ತಾಲೂಕು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ