ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರತಿಭಾ ಪುರಸ್ಕಾರ

ಶಿವಮೊಗ್ಗ :ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ಸಹಕಾರ ಸಂಘದ ವತಿಯಿಂದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ೯೦% ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷರಾದ ಸೋಮೇಶ್ ವಹಿಸಿದ್ದರು .ಸಂದರ್ಭದಲ್ಲಿ ಉಪಾಧ್ಯಕ್ಷರಾದ ದಾನೇಶ್ ಸಿ. ಮತ್ತು ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು.

ಕುಮಾರಿ ಶರಧಿ ಡಿ.ರವರಿಗೆ ಪ್ರತಿಭಾ ಪುರಸ್ಕಾರ

ತೀರ್ಥಹಳ್ಳಿ:೨೦೨೩-೨೪ ರ ಶೈಕ್ಷಣಿಕ ವರ್ಷದಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ ಅಂಕಗಳಿಗೆ ೫೮೬ ಅಂಕಗಳನ್ನು ಗಳಿಸಿದ ಕುಮಾರಿ ಶರಧಿ ಡಿ.ಇವರಿಗೆ ಕುಂದಾದ್ರಿ ಪತ್ತಿನ ಸಹಕಾರ ಸಂಘದ ವತಿಯಿಂದ ತೀರ್ಥಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿ ಗೌರವಿಸಲಾಯಿತು. ಇವರು ಶ್ರೀಮತಿ ಶ್ವೇತಾ, ದಿವಾಕರ ಬಿದರಹಳ್ಳಿ ಇವರ ಪುತ್ರಿ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ