ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿ.ಜು.ಪಾಶರಿಗೆ `ಜನ್ನ ಕಾವ್ಯ ಪ್ರಶಸ್ತಿ’

ಶಿವಮೊಗ್ಗ; ಹಾಸನದ ಮಾಣಿಕ್ಯ ಪ್ರಕಾಶನ(ರಿ.) ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್ ಸೇರಿದಂತೆ ಐವರಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ. ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್‌ರವರ ಜೊತೆ ಕೊ.ಮ.ಮುತ್ತಣ್ಣ, ಎಚ್.ಸುಂದರಮ್ಮ, ಮನ್ಸೂರ್ ಮುಲ್ಕಿರವರಿಗೂಜನ್ನ ಕಾವ್ಯ ಪ್ರಶಸ್ತಿ ಘೋಷಿಸಲಾಗಿದೆ.
ಈ ಪ್ರಶಸ್ತಿ ಪ್ರದಾನ ಸಮಾರಂಭ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಜಯ ಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಸೆ.೨೮ರ ಶನಿವಾರ ಬೆಳಿಗ್ಗೆ ೧೦ಕ್ಕೆ ನಡೆಯಲಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ