ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: September 26, 2024

2024-25ನೇ ಸಾಲಿನ ನೂತನ ಎಸ್ ಡಿ ಎಂ ಸಿ ರಚನೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ನೂತನ ಎಸ್ ಡಿ ಎಂ ಸಿ ರಚನೆ ಮಾಡಿ 18 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ವೇಳೆಯಲ್ಲಿ

Read More »

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ

ತುಮಕೂರು/ಪಾವಗಡ:ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ರಾಜ್ಯದೆಲ್ಲೆಡೆ ಗ್ರಾಮ ಆಡಳಿತಾಧಿಕಾರಿಗಳ ಕುಂದುಕೊರತೆ ಆಲಿಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.ಅದರಂತೆ ಇಂದು ಪಾವಗಡ ಪಟ್ಟಣದ ತಹಶೀಲ್ದಾರ್

Read More »

ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭ

ಗದಗ ಜಿಲ್ಲೆ ತಾಲೂಕ ರೋಣ ಬೆಳವಣಿಕಿ ಸ್ಥಳೀಯ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಬೆಳವಣಿಕಿಯಲ್ಲಿ ದಿ.26-09-2024 ರಂದು ಗುರುವಾರ ಹೆಸರು ಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಪ್ರತಿ ಕ್ವಿಂಟಾಲ್‌ಗೆ

Read More »

ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿದಾಸರ ಉತ್ಸವ ಸೇವೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಜಯಿಂದ್ರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ 53ನೇ ವಾರದ ಹರಿದಾಸರ ಉತ್ಸವ ಸೇವಾ ಕಾರ್ಯಕ್ರಮ ನಡೆಯಿತು‌.ಕಳೆದ ಒಂದು ವರ್ಷದಿಂದ ಪ್ರತಿ ಗುರುವಾರವು

Read More »

ಪೌರ ಕಾರ್ಮಿಕರ ದಿನಾಚರಣೆ – 2024ಸಮಾಜ ಸ್ವಚ್ಚಗೊಳಿಸುವ ಪೌರಕಾರ್ಮಿಕ ನಾರಾಯಣ ಸ್ವರೂಪಿ : ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ :ಸಮಾಜವನ್ನು ಸ್ವಚ್ಚಗೊಳಿಸುವ ಕಾಯಕ ಮಾಡುತ್ತಿರುವ ಪೌರಕಾರ್ಮಿಕರನ್ನು ನಾರಾಯಣ ಸ್ವರೂಪಿ ಎನ್ನಬಹುದು. ಪೌರ ಕಾರ್ಮಿಕರ ಯೋಗಕ್ಷೇಮ ಚೆನ್ನಾಗಿದ್ದರೆ ಸಮಾಜ ಚೆನ್ನಾಗಿರುತ್ತದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ನುಡಿದರು.ಮಹಾನಗರಪಾಲಿಕೆ, ಶಿವಮೊಗ್ಗ ಹಾಗೂ ಶಿವಮೊಗ್ಗ ಮಹಾನಗರಪಾಲಿಕೆ ನೌಕರರ ಸಂಘದ

Read More »

ಮಕ್ಕಳಿಗಾಗಿ ಪದ್ಯ

ಒಂದು ಎರಡುಮನೆಗೆ ಹೊರಡುಎರಡು ಮೂರುಓದಲು ತಯಾರುಮೂರು ನಾಲ್ಕುಗಣಿತದ ಲೆಕ್ಕ ಹಾಕುನಾಲ್ಕು ಐದುಕನ್ನಡ ಓದುಐದು ಆರುಇಂಗ್ಲಿಷ್ ಬರೆ ಜೋರುಆರು ಏಳುಹಿಂದಿ ಕಂಠಪಾಠ ಹೇಳುಏಳು ಎಂಟುಇರಲಿ ಸಮಾಜದ ನಂಟುಎಂಟು ಒಂಭತ್ತುವಿಜ್ಞಾನ ನಿಮಗೆಷ್ಟು ಗೊತ್ತುಒಂಭತ್ತು ಹತ್ತು ಹೀಗಿತ್ತುನಿತ್ಯ ಶಾಲೆಯ

Read More »

ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳು

ಶಿವಮೊಗ್ಗ : ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೆ.14 ರಿಂದ 17 ವರೆಗೆ ನಡೆದ ಕರ್ನಾಟಕ ಅಂತರ್‌ಜಿಲ್ಲಾ ಕಿರಿಯರ ಮತ್ತು 23ರ ವಯೋಮಿತಿಯ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಕ್ರೀಡಾ ವಸತಿನಿಲಯದ ಕ್ರೀಡಾಪಟುಗಳು ವಿಜೇತರಾಗಿದ್ದಾರೆ.23ರ

Read More »

ಅಭಿನಂದನೆಗಳು

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಗಾಂವ ಡಿಗ್ರಿ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿ 2023 ರ ರಾಜ್ಯಶಾಸ್ತ್ರ ವಿಭಾಗದಲ್ಲಿ ಕಲಬುರ್ಗಿ ವಿವಿಗೆ ಮೊದಲ ರಾಂಕ್ ಪಡೆದಕ್ಕಾಗಿ ಕಮಲಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸತ್ಕರಿಸಲಾಯಿತು.ಕಸಾಪ ತಾಲೂಕು

Read More »

ಸಿಂಧನೂರು ಭಗವಾನ್ ಶ್ರೀ ವಿಶ್ವಕರ್ಮ ಭಾವಚಿತ್ರ ಶೋಭಾಯಾತ್ರೆ

ಸಿಂಧನೂರು ನಗರದ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ಶ್ರೀ ಭಗವಾನ್ ವಿಶ್ವಕರ್ಮ ಪೂಜಾ ಮಹೋತ್ಸವ ಹಾಗೂ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಬೆಳಗ್ಗೆ ಶ್ರೀ ಕಾಳಿಕಾದೇವಿಗೆ ಪೂಜೆ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಹೋಮ

Read More »

ಸಾರ್ವಜನಿಕರ ಸಹಕಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯ :ನ್ಯಾ.ಮಂಜುನಾಥ ನಾಯ್ಕ

ಶಿವಮೊಗ್ಗ :ಭ್ರಷ್ಟಾಚಾರ ತಡೆಗೆ ಸಾಕಷ್ಟು ಕಾನೂನುಗಳು, ಲೋಕಾಯುಕ್ತ, ವಿಶೇಷ ನ್ಯಾಯಾಲಯಗಳಿದ್ದರೂ ಇದನ್ನು ತಡೆಯಲು ಸಫಲವಾಗಿಲ್ಲ. ಸಾರ್ವಜನಿಕರ ಸಹಕಾರದಿಂದ ಮಾತ್ರ ಭ್ರಷ್ಟಾಚಾರವನ್ನು ಕಡಿಮೆ ಮಾಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ

Read More »