ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಚ್.ಅಂಜಿನಮ್ಮ ವಿರುಪಾಕ್ಷಿ ಅಯ್ಕೆ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಅಧ್ಯಕ್ಷರು ,ಉಪಾಧ್ಯಕ್ಷರು, ಸದಸ್ಯರ ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಸಲಾಯಿತು.ಈ ಸಾಮಾನ್ಯ ಸಭೆಯಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಂಜಿನಮ್ಮ ವಿರುಪಾಕ್ಷಿ ರವರನ್ನು ಅಯ್ಕೆ ಮಾಡಿದ ನಂತರ ನೂತನ ಸ್ಥಾಯಿ ಸಮಿತಿ ಅದ್ಯಕ್ಷರಿಗೆ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ ನಸ್ಸುರುಲ್ಲಾ,ಅಧ್ಯಕ್ಷರಾದ ರೇಖಾ ರಮೇಶ್, ಉಪಾಧ್ಯಕ್ಷರಾದ ಸಿದ್ದಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಕೆ ಷಫಿ , ಎಂ ಸಿ ಕೆಂಗಪ್ಪ, ಮರಬದ ಕೊಟ್ರೇಶಿ,ತೋಟದ ರಾಮಪ್ಪ, ವಿನಯ್ ಕುಮಾರ್ , ಜಗದೀಶ , ಎಚ್ ಅಂಜಿನಮ್ಮ ವೀರುಪಾಕ್ಷಿ,ವಿಧ್ಯಾಶ್ರೀ ಮೇಘರಾಜ್, ಲಕ್ಷ್ಮಿ ಚೆನ್ನಪ್ಪ, ಶೈಲಾಜ ರಾಜೀವ್ , ಸಾವಿತ್ರಮ್ಮ ಕಾಸಲ ಪ್ರಕಾಶ, ಇಂದ್ರಮ್ಮ ಭರಮಣ್ಣ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಇನ್ನಿತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ