ವಿಜಯನಗರ ಜಿಲ್ಲೆ ಕೊಟ್ಟೂರು : ಪಟ್ಟಣದ 66/11 ಕೆ,ವಿ, ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿ ಇರುವುದರಿಂದ ಕೊಟ್ಟೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಅಗುವ ಕೊಟ್ಟೂರು ಪಟ್ಟಣ ಮತ್ತು ಸಂಬಂದ ಪಟ್ಟ ಎಲ್ಲಾ ಗ್ರಾಮಗಳಿಗೆ ಇಂದು ಬೆಳಿಗ್ಗೆ 10-00 ಘಂಟೆಯಿಂದ ಸಾಯಂಕಾಲ 6-00 ಘಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅದಕ್ಕಾಗಿ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಲಕ್ಷ್ಮಿದೇವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
