ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರದ ಆಶ್ವಾಸನೆಯಂತೆ ಗ್ರಾಮೀಣ ವ್ಯಾಪ್ತಿಯ ಪತ್ರಕರ್ತರಿಗೆ ಹಲವು ನಿಬಂದನೆಗಳನ್ನು ಸೇರಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಜಿಲ್ಲಾ ವ್ಯಾಪ್ತಿಯೊಳಗೆ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರಕಾರವು ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ನಿಯಮ ಮತ್ತು ನಿಬಂದನೆಗಳನ್ನು ಸುತ್ತೋಲೆ ಮೇಲೆ ಪ್ರಕಟಿಸಲಾಗಿದ್ದು ಆಸಕ್ತರು ಜಿಲ್ಲಾ ವಾರ್ತಾ ಮತ್ತು ಪ್ರಚಾರಾಧಿಕಾರಿ ಕಚೇರಿ ಸಂಪರ್ಕಿಸಲು ಕೋರಿದೆ.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ



















