ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪತ್ರಕರ್ತರಿಗೆ ಉಚಿತ ಬಸ್ ಪಾಸ್: ನುಡಿದಂತೆ ನಡೆದ ಸಿ.ಎಂ. ಸಿದ್ದರಾಮಯ್ಯ

ಯಾದಗಿರಿ: ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಯೋಜನೆ ಜಾರಿಗೆ ಕೊನೆಗೂ ಅಂತಿಮ ಮುದ್ರೆ ಒತ್ತಿ ದಶಕಗಳ ಬೇಡಿಕೆಗೆ ಸ್ಪಂದನೆ ನೀಡಿದ ರಾಜ್ಯ ಸರಕಾರದ ನಡೆ ಸ್ವಾಗತಾರ್ಹ ಎಂದು ಕಾರ್ಯನಿರತ ಪತ್ರಕರ್ತರ ಸಂಘ ಯಾದಗಿರಿ ಮಾಜಿ ಜಿಲ್ಲಾಧ್ಯಕ್ಷ ಇಂದುಧರ ಸಿನ್ನೂರ ತಿಳಿಸಿದ್ದಾರೆ.
ಈ ಕುರಿತು ” ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆಡ್- ದೇಶ ಹೊರಬಿದ್ದಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟಂತೆ ನುಡಿದಂತೆ ನಡೆದ ಸಿಎಂ ಸಿದ್ದರಾಮಯ್ಯ ಅವರಿಗೂ ಧನ್ಯವಾದ ಅರ್ಪಿಸಿ, ಸಂತಸ ವ್ಯಕ್ತಪಡಿಸಿದ್ದಾರೆ. ಇದು ಸಾಕಾರಗೊಳ್ಳಲು ಕಾರಣೀಭೂತರಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ: ಶಿವರಾಜ ಸಾಹುಕಾರ್, ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ