ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೇಂದ್ರ ಸಚಿವ ವಿ ಸೋಮಣ್ಣರಿಂದ ಮೆಮು ರೈಲಿಗೆ ಚಾಲನೆ

ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವರಾದ ವಿ ಸೋಮಣ್ಣ ಇಂದು ಮೆಮು ರೈಲಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯರಾದ ಜಿ ಎಸ್ ಬಸವರಾಜ್ ತುಮಕೂರು ನಗರ ಕ್ಷೇತ್ರದ ಶಾಸಕರಾದ ಜ್ಯೋತಿ ಗಣೇಶ್ ತುರುವೇಕೆರೆ ಕ್ಷೇತ್ರದ ಶಾಸಕರಾದ ಎಂ ಟಿ ಕೃಷ್ಣಪ್ಪ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾದ ಸುರೇಶ್ ಬಾಬು ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ