ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಿಳಾ ವಿವಿದೋದ್ದೇಶ ಸೌಹಾರ್ದಸಹಕಾರಿ ಸಂಘದ ಸರ್ವ ಸದಸ್ಯರ ಸಭೆ

ಶಿವಮೊಗ್ಗ :ಶ್ರೀ ಚುಂಚಾದ್ರಿ ಮಹಿಳಾ ವಿವಿದ್ದೋದ್ದೇಶ ಸೌಹರ್ದ ಸಹಕಾರಿ ಸಂಘದ ಸರ್ವ ಸದಸ್ಯರ 10ನೇ ವಾರ್ಷಿಕ ಮಹಾಸಭೆಯು ಶ್ರೀ ಸಾಯಿನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಾಗೂ ಗಿರಿಜಾ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಯಶ್ವಸಿಯಾಗಿ ನಡೆಯಿತು .ಈ ಸಂದರ್ಭದಲ್ಲಿ ಶಾಂತ ಸುರೇಂದ್ರ ಉಪಾಧ್ಯಕ್ಷರು ಸುಜಾತ , ಶಾಂತಮ್ಮ ,ಉಮಾದೇವಿ ನಿಂಗರಾಜ್, ಹೇಮಾವತಿ ನಾಗರತ್ನ ಉದಯಕುಮಾರಿ, ಭವಾನಿ , ಸವಿತ, ನರಸಮ್ಮ ಸುಧಾಮಣಿ , ಕಾರ್ಯದರ್ಶಿ ಹರ್ಷಿತಾ ಎಂ ಇದ್ದರು

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ