ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಲ್ಲೆ ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿದ ಸಿ.ಪಿ.ಐ ಸುರೇಶ್ ನೇತೃತ್ವದ ತಂಡ

ಪಾವಗಡ: ಬಿಲ್ಲೆ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಪಾವಗಡ ಪೊಲೀಸರು ದಾಳಿ ಮಾಡಿ, 32 ಜನರನ್ನು ಬಂಧಿಸಿ, ಅವರಿಂದ 2.27.420 ರೂಪಾಯಿಗಳ ನಗದು, 25 ಬೈಕ್ ಗಳು ಮತ್ತು 29 ಮೊಬೈಲ್ ಗಳನ್ನು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಗುಮ್ಮಘಟ್ಟ ಗ್ರಾಮದ ಆಂದ್ರ ಗಡಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಕೆ.ವಿ.ಅಶೋಕ್ ರವರ ಮಾರ್ಗದರ್ಶನದಲ್ಲಿ ತುಮಕೂರು ಸೆನ್ ಪಿ.ಎಸ್‌.ಐ ಪ್ರಸನ್ನ ಕುಮಾರ್ ಮತ್ತು ಪಾವಗಡ ಪೋಲೀಸ್ ಠಾಣೆಯ ಸಿಪಿಐ ಸುರೇಶ್ ರವರ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಎಲ್ಲಾ ಆರೋಪಿಗಳು ಆಂಧ್ರ ಪ್ರದೇಶದ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನವರೆಂದು ತಿಳಿದು ಬಂದಿದೆ.

ವರದಿ ಪಾವಗಡ. ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ