ಹನೂರು : ಸಮುದಾಯಗಳ ಸಹಕಾರದೊಂದಿಗೆ ಮಹನೀಯರ ಜನ್ಮದಿನಾಚರಣೆ ಮಾಡುವುದು ಒಳಿತು ಅಂತಹವರ ದಿನಾಚರಣೆ ಮಾಡುವುದು ನಮ್ಮೆಲ್ಲರ ಸೌಭಾಗ್ಯವೆ ಸರಿ ಎಂದು ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣ ಲೊಕೋಪಯೋಗಿ ಅತಿಥಿ ಗೃಹದಲ್ಲಿ ಶಾಸಕರಾದ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಜರುಗಿತು ನಂತರ ಮಾತನಾಡಿದ ಅವರು ಅದನ್ನು ಇದೇ ತಿಂಗಳು 17 ರಂದು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಹಾಗೂ ಸಮುದಾಯ ಭವನಕ್ಕೆ ನನ್ನ ಅವಧಿಯಲ್ಲಿ ಪ್ರಾರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಗುರುಪ್ರಸಾದ್,ಇಓ ಉಮೇಶ್,ತಾಲ್ಲೂಕು ವೈದ್ಯಾಧಿಕಾರಿ ಡಾ.ಪ್ರಕಾಶ್ ,ತಾಲ್ಲೂಕು ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ರಾಜೇಶ್,ಹಾಗೂ ತಾಲ್ಲೂಕು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಮಹೇಶ್ ಸಮುದಾಯದ ಅಧ್ಯಕ್ಷರಾದ ಪುಟ್ಟ ವೀರ್ ನಾಯಕ, ಗೌರವಾಧ್ಯಕ್ಷ ಶಿವಣ್ಣ, ಉಪಾಧ್ಯಕ್ಷರಾದ ತಿರುಪತಿ, ಪ. ಪ ಸದಸ್ಯ ಮಹೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ರಾಚಪ್ಪ, ಮಂಜು, ಬಾಲ ಕೃಷ್ಣ, ಕೆಂಚಪ್ಪ, ನಾಯಕ ವೆಂಕಟಮಾದನಾಯಕ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್