ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕ.ವಿ. ಪ್ರ. ನಿ.ನಿ, ಲೆಕ್ಕಾಧಿಕಾರಿಗಳ ಸಂಘದಲ್ಲಿ ಉಪನ್ಯಾಸ

ಬೆಂಗಳೂರು : ಕ.ವಿ.ಪ್ರನಿ.ನಿ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿಭವನದಲ್ಲಿ
ಈ ಕೆಳಗಿನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಉಪನ್ಯಾಸ- ಹರಿದಾಸ ಸಾಹಿತ್ಯದ ಬೆಳವಣಿಗೆಯಲ್ಲಿ ಮಹಿಳಾ ಹರಿದಾಸರ ಪಾತ್ರ-ಡಾ. ಬಿ.ಎಂ ವಾಣಿಶ್ರೀ ಅವರಿಂದ.

ಮಹಿಳಾ ಹರಿದಾಸರ ಆತ್ಮಾವಲೋಕನ ಕೃತಿಗಳ ಗಾಯನ- ವ್ಯಾಖ್ಯಾನ, KPTCL ನಿವೃತ್ತ ಲೆಕ್ಕಾಧಿಕಾರಿ ಶ್ರೀಮತಿ ಪೂರ್ಣಿಮಾ ವೇಣುಗೋಪಾಲ ಕು. ಇಂಚರ ಎಸ್ ಹೊಯ್ಸಳ

ಅಧ್ಯಕ್ಷತೆ: ಎಂ ಎಸ್ ವೆಂಕಟೇಶ , ನಿವೃತ್ತ ಆರ್ಥಿಕ ಸಲಹೆಗಾರರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ, ಮೈಸೂರು.

ಗೌರವ ಕಾರ್ಯಕ್ರಮ ನಿರ್ವಹಣೆ :ಖ್ಯಾತ ಕಾದಂಬರಿಗಾರ್ತಿ ಶೋಭಾ ಹೆಗಡೆ

ಎಲ್ಲರಿಗೂ ಆತ್ಮೀಯ ಆಮಂತ್ರಣವಿದೆ ಎಂದು ಕಾರ್ಯಕ್ರಮ ಆಯೋಜಕರಾದ ಶ್ರೀ ವಿಶ್ವೇಶ್ವರ ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ