ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಸೆರೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಸೋಮಜಾಳ ಗ್ರಾಮದ ಸುತ್ತ ಮುತ್ತ ನಿನ್ನೆ ಮುಂಜಾನೆ ಕಂಡು ಬಂದಿದ್ದ ಚಿರತೆಯನ್ನು ರೈತರ ಹೊಲದಲ್ಲಿ ಚಿರತೆ ಸೆರೆ ಹಿಡಿಯಲಾಗಿದೆ.
24 ಗಂಟೆಯಲ್ಲಿ ಬೋನು ಇರಿಸಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ ,ಸಿಂದಗಿಯ ಪ್ರಾದೇಶಿಕ ವಲಯದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ರಾಜೀವ ಬಿರಾದಾರ ಅವರ ಮಾಗ೯ದಶ೯ನದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾದ ಪ್ರಿಯಾಂಕ ಅವರ ನೇತೃತ್ವದಲ್ಲಿ ಅರಣ್ಯ ಪಾಲಕರಾದ ಚನ್ನುರ ಹಾಗೂ ಶಿವಾನಂದ ಮಡಗೊಂಡ ಹಾಗೂ ಸಿಬ್ಬಂದಿಯಿಂದ ಕಾರ್ಯಾಚರಣೆ ನೆರವೇರಿತು.
ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ವರದಿ-ರಜಾಕ ಸಾಬ್ ಹೊರಕೇರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ