ತುಮಕೂರು ಜಿಲ್ಲೆಯ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 35 ವಾರ್ಡ್ ಗಳಲ್ಲಿ ಅಕ್ಟೋಬರ್ 5 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಮತದಾರರ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಬಿ ವಿ ಆಶ್ವೀಜ ತಿಳಿಸಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 132 ತುಮಕೂರು ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ರ ಸಂಬಂದ 2025 ಜನವರಿ ಒಂದನ್ನು ಅರ್ಹತಾ ದಿನಾಂಕವನ್ನಾಗಿರಿಸಿಕೊಂಡು ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವರದಿ ಕೊಟ್ಟ ಕರಿಯಣ್ಣ