ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

October 5, 2024

ಶ್ರೀ ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕ್ ನಿ.ಗಿರೀಶ್ ಪಿ ರವರಿಗೆ ಮತ ನೀಡುವಂತೆ ವೀರಶೈವ ಲಿಂಗಾಯತ ಸಮಾಜದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ

ಮೈಸೂರು: ದಿನಾಂಕ :20/10/2024ನೇ ಶ್ರೀ ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕ್ ನಿ. ನಿರ್ದೇಶಕರ ಚುನಾವಣೆ 2024/2029 ಭಾನುವಾರ ದಂದು ಬ್ಯಾಂಕಿನ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿ ಕೊಂಡಿರುವ ಯುವ ನಾಯಕ

Read More »

ಕವಿತಾ ವೈನ್ಸ್ ವರ್ಗಾವಣೆಗೆ ಆಗ್ರಹ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಸಬಾ ಹೋಬಳಿಯ ವೆಂಕಟಾಪುರ ಗ್ರಾಮದಲ್ಲಿರುವ ಕವಿತಾ ವೈನ್ಸ್ ಅಂಗಡಿಯನ್ನು ಬೇರೆಡೆಗೆ ವರ್ಗಾಯಿಸುವಂತೆ ಅನೇಕ ಭಾರಿ ಮನವಿ ಮಾಡಿದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವಿ

Read More »

ಆನೆಗಳ ಸಾವಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿ ಕಾರಣ: ತೇಜಸ್ವಿ ಆರೋಪ

ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಯಲ್ಲಿ ಕಂದಕಕ್ಕೆ ಬಿದ್ದು ಆನೆಗಳ ಮೃತಪಟ್ಟಿರುವುದಕ್ಕೆ ಅರಣ್ಯ‌ ಇಲಾಖೆ‌ ಬೇಜವಾಬ್ದಾರಿ ಕಾರಣ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ. ಮೈಸೂರು ಜಿಲ್ಲೆ, ನಂಜನಗೂಡುತಾಲೂಕಿನ ಮಲ್ಲಹಳ್ಳಿ ಗ್ರಾಮದ

Read More »

ಅಭಿನಂದನೆಗಳು

ಮೈಸೂರು ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಸ್ಪರ್ಧೆ 42 ಕೆಜಿ ಟ್ಯಕ್ವಾಂಡೊ ಫೈಟ್ ಸ್ಪರ್ಧೆಯಲ್ಲಿ ಬ್ಲ್ಯೂ ಡ್ರಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವಿದ್ಯಾರ್ಥಿನಿ, ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿಯ ಮುಖ್ಯ ತರಬೇತುದಾರರಾದ ವಡ್ರಹಟ್ಟಿ

Read More »

ವಾಲ್ಮೀಕಿ ಭವನ ನಿರ್ಮಾಣಕ್ಕೆ ಮನವಿ ಪತ್ರ ಸಲ್ಲಿಕೆ

ಯಡ್ರಾಮಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಮನವಿ ಪತ್ರ ಸಲ್ಲಿಸಿದ ಪ್ರಮೋದ್ ಎಂ ದೊರೆ ಮಹಾಂತಗೌಡ ಆರ್ ಪಾಟೀಲ್ ಯಡ್ರಾಮಿ ತಾಲೂಕಿನಲ್ಲಿ ಹಿಂದುಳಿದ ಎಸ್ ಟಿ ಸಮುದಾಯದ

Read More »

ಸ್ವಾಸ್ಥ್ಯ ಸಮಾಜಕ್ಕೆ ಮದ್ಯ ಮಾರಾಟ ಕಂಟಕ:ಶಾಸಕ ಎಂ.ಆರ್.ಮಂಜುನಾಥ್

ಹನೂರು: ಸ್ವಾಸ್ಥ್ಯ ಸಮಾಜಕ್ಕೆ ಮದ್ಯ ಮಾರಾಟ ಕಂಟಕವಾಗಿರುವುದರಿಂದ ಸರ್ಕಾರ ಅಬಕಾರಿ ಇಲಾಖೆಯಲ್ಲಿ ಕೆಲವು ಪರ್ಯಾಯ ಮಾರ್ಪಡುಗಳನ್ನು ತರಬೇಕಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಹನೂರು ತಾಲ್ಲೂಕು,

Read More »

4 ತಿಂಗಳಾದರೂ ಅತಿಥಿ ಶಿಕ್ಷಕರಿಗೆ ಇಲ್ಲ ವೇತನದ ಭಾಗ್ಯ…

ಪ್ರಸಕ್ತ ಶೈಕ್ಷಣಿಕ ವರ್ಷದ ನಾಲ್ಕು ತಿಂಗಳು ಕಳೆದರೂ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಇನ್ನೂ ವೇತನ ಪಾವತಿಸಿಲ್ಲ. ಇದರಿಂದ 42 ಸಾವಿರಕ್ಕೂ ಅತಿಥಿ ಶಿಕ್ಷಕರು

Read More »

ಸರಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು :ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ : ಸರಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅಕ್ಟೋಬರ್ 04ರಂದು ಶುಕ್ರವಾರ ಅವಲೋಕನದಲ್ಲಿ ಸುಪ್ರೀಂ ಕೋರ್ಟ್, ಸರಕಾರವನ್ನು ಟೀಕಿಸುವ ಬರವಣಿಗೆಗಾಗಿ ಪತ್ರಕರ್ತರನ್ನು

Read More »

ಕೃಷಿ ಯಂತ್ರೋಪಕರಣಗಳಿಗಾಗಿ ಅರ್ಜಿ ಆಹ್ವಾನ

ಪಾವಗಡ : ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡಲು ಕೃಷಿ ಇಲಾಖೆ ಅರ್ಜಿ ಆಹ್ವಾನಿಸಲಾಗಿದೆ. ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲ ವಾಗುವಂತೆ ಕೃಷಿ ಇಲಾಖೆ, ಕೃಷಿಯಾಂತೀಕರಣ ಯೋಜನೆ ಅಡಿಸಾಮಾನ್ಯ ವರ್ಗದ

Read More »